Watch | ಪಾಕಿಸ್ತಾನ ಮೇಲೆ ಯುದ್ಧ ಬೇಡ, ಶಾಂತಿ ಬೇಕು; ಭದ್ರತೆ ಹೆಚ್ಚಿಸಲಿ: ಸಿಎಂ

ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ.

ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com