Watch | ಎಎಸ್ ಪಿ ಮೇಲೆ ವೇದಿಕೆಯಲ್ಲೇ ಕೈ ಎತ್ತಿದ ಸಿಎಂ; ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳ ಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ಸೂಚನೆ; ನಗರದ ರಸ್ತೆಗಳ ಸ್ಥಿತಿ ಬಗ್ಗೆ ಡಿಸಿಎಂ ಗೆ ಸಂಸದ ತೇಜಸ್ವಿ ಪತ್ರ
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಉಗ್ರರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.