ವಿಡಿಯೋ
Watch | ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತಿದ್ರಿ?: Timmapur vs Tejasvi Surya
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಹಿಂದೂ ಧರ್ಮದ ಹೆಸರಿನಲ್ಲಿ ಗುಂಡಿಟ್ಟು ಕೊಂದಿಲ್ಲ, ಇದೆಲ್ಲ ರಾಜಕೀಯ ಎಂದು ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಹೇಳಿದ್ದರು.
ಈ ಕುರಿತು, ತಿಮ್ಮಾಪುರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಿಮಗೆ ಮಂಜುನಾಥ ಹಾಗೂ ಭರತ್ ಕುಟುಂಬದ ಮುಂದೆ ಹೋಗಿ ನಿಂತು ಹೇಳುವುದಕ್ಕೆ ಧೈರ್ಯ ಇದೆಯಾ ಎಂದು ಕೇಳಿದರು.
ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ ಎಂದು ಪ್ರಶ್ನಿಸುವ ಮೂಲಕ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ