Watch | 6500 ಶಂಕಿತ ಬಾಂಗ್ಲಾದೇಶಿ ವಲಸಿಗರ ಬಂಧನ; ಅಹಮದಾಬಾದ್‌ನಲ್ಲಿ ಜೆಸಿಬಿ ಘರ್ಜನೆ!

ಗುಜರಾತ್ ನ ಅಹಮದಾಬಾದ್‌ನಲ್ಲಿ ಮಂಗಳವಾರ ನಾಗರಿಕ ಅಧಿಕಾರಿಗಳು ಮತ್ತು ಪೊಲೀಸರು, ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾದ ಚಂದೋಲಾ ಲೇಕ್ ನಲ್ಲಿ ಬೃಹತ್ ಧ್ವಂಸ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಕೆಲವು ದಿನಗಳ ಹಿಂದೆ 6500 ಜನರನ್ನು ಬಂಧಿಸಿ ಅಕ್ರಮ ಬಾಂಗ್ಲಾದೇಶಿ ವಲಸಿಗರೆಂದು ಆರೋಪಿಸಿಲಾಗಿತ್ತು.

ಅಹಮದಾಬಾದ್ ಮಹಾನಗರ ಪಾಲಿಕೆಯು ಧ್ವಂಸ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com