Watch | ಕಾಂಗ್ರೆಸ್ ಪಾಕಿಸ್ತಾನದ ಅತಿದೊಡ್ಡ ಪಿಆರ್ ಆಗಿ ಕೆಲಸ ಮಾಡುತ್ತಿದೆ!

ಕಾಂಗ್ರೆಸ್ ಪಕ್ಷದ 'ಗಯಾಬ್' ಪೋಸ್ಟ್ ಬಗ್ಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಾಕಿಸ್ತಾನದ ಅತಿದೊಡ್ಡ ಪಿಆರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಏಪ್ರಿಲ್ 30 ರಂದು ಬುಧವಾರ ಆರೋಪಿಸಿದ್ದಾರೆ.

ಕಾಂಗ್ರೆಸ್ ಇದುವರೆಗೆ ದೇಶ ಕಂಡ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷದ ರೀತಿ ವರ್ತಿಸುತ್ತಿದ್ದಾರೆ ಎಂದು ಸೂರ್ಯ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com