ವಿಡಿಯೋ
Watch | ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರ ಘೋಷಣೆ
ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು "ಪಾರದರ್ಶಕ ರೀತಿಯಲ್ಲಿ" ಸೇರಿಸಲಾಗುವುದು ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಬುಧವಾರ ಘೋಷಿಸಿದರು.
ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
