Watch | "ಭಾರತದ ಚುನಾವಣೆಯಲ್ಲಿ ವೋಟ್ ಹಾಕಿದ್ದೆ": ಪಾಕ್ ಗೆ ವಾಪಸ್ ಕಳಿಸಲಾದ ಪ್ರಜೆ ಸ್ಫೋಟಕ ಹೇಳಿಕೆ!

ಅಟ್ಟಾರಿ ಗಡಿಯ ಮೂಲಕ ಹೊರಟ ಪಾಕಿಸ್ತಾನಿ ಪ್ರಜೆಯೊಬ್ಬರು ಭಾರತೀಯ ಚುನಾವಣೆಯಲ್ಲಿ ಮತ ಚಲಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅವರು 2008 ರಲ್ಲಿ ಭಾರತವನ್ನು ಪ್ರವೇಶಿಸಿದ್ದಾಗಿ ಹೇಳಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com