ವಿಡಿಯೋ
ಬೆಳಗಾವಿ ಜಿಲ್ಲೆಯ ಹುಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಒತ್ತಾಯಿಸಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ ಘಟನೆ ಬಹಿರಂಗಗೊಂಡಿದೆ. ಈ ಸಂಬಂಧ ಶ್ರೀರಾಮ ಸೇನೆಯ ತಾಲ್ಲೂಕು ಅಧ್ಯಕ್ಷ ಸಾಗರ್ ಪಾಟೀಲ್ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Advertisement