ವಿಡಿಯೋ
ಸರ್ವಾಧಿಕಾರ ಮತ್ತು ಸನಾತನದ ಸರಪಳಿಗಳನ್ನು ಮುರಿಯುವ ಏಕೈಕ ಅಸ್ತ್ರ ಶಿಕ್ಷಣ ಎಂದು ನಟ ಮತ್ತು ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಹೇಳಿದರು.
ಚೆನ್ನೈನಲ್ಲಿ ನಡೆದ ಅಗರಂ ಫೌಂಡೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement