ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಬಾಂಧವ್ಯ ದೇಶಕ್ಕೆ ದುಬಾರಿಯಾಗ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ.
ಅವರಿಬ್ಬರು ಹಳೆಯ ಸ್ನೇಹಿತರು ಎಂಬುದನ್ನು ಬಲಪಡಿಸಲು ಫೋಟೋ ಆಪ್ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ಮಂಗಳವಾರ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement