ವಿಡಿಯೋ
ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಥಾವರದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕೈಗಾರಿಕಾ ಪ್ರದೇಶದ 9 ನೇ ಹಂತದಲ್ಲಿರುವ ಹೈಟೆಕ್ ಇಂಡಸ್ಟ್ರೀಸ್ ಲಿಮಿಟೆಡ್ ಎಂಬ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಆಗಸ್ಟ್ 06 ರಂದು ಭಾರೀ ಸ್ಫೋಟ ಸಂಭವಿಸಿದೆ.
ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement