ವಿಡಿಯೋ
ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದ ಮೇಘಸ್ಫೋಟ ಪೀಡಿತ ಪ್ರದೇಶದಲ್ಲಿ ಭಾರತೀಯ ಸೇನೆಯ ITBP ರಕ್ಷಣಾ ಶೋಧ ಕಾರ್ಯಾಚರಣೆ ನಡೆಸಿತು.
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಆಗಸ್ಟ್ 05 ರಂದು ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹವು ಅಪಾರ ಹಾನಿಯನ್ನುಂಟುಮಾಡಿದೆ.
ಪ್ರಕೃತಿಯ ವಿಕೋಪಕ್ಕೆ ಮನೆಗಳು, ಅಂಗಡಿಗಳು ಮತ್ತು ರಸ್ತೆಗಳನ್ನು ಕೊಚ್ಚಿ ಹೋಗಿವೆ. ಐದು ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement