ವಿಡಿಯೋ
ಭಾರತದ ರಫ್ತಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.
ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ತರೂರ್ ಗುರುವಾರ ಆಗ್ರಹಿಸಿದ್ದಾರೆ.
ಭಾರತವು ಅಮೆರಿಕದ ಸರಕುಗಳ ಮೇಲೆ ಪ್ರಸ್ತುತ ಶೇ. 17 ರಷ್ಟು ಸುಂಕದ ಬದಲು ಶೇ. 50 ರಷ್ಟು ಸುಂಕ ವಿಧಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಲ್ಲದೆ ಅಮೆರಿಕದ ಇಂತಹ ಕ್ರಮಗಳಿಂದ ದೇಶವು ಬೆದರಬಾರದು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement