ವಿಡಿಯೋ
ಉತ್ತರಾಖಂಡ: ಉತ್ತರಕಾಶಿ ಮೇಘಸ್ಫೋಟದಿಂದ ಧರಾಲಿ-ಹರ್ಸಿಲ್ ಹಠಾತ್ ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ರಕ್ಷಣಾ ಕಾರ್ಯಗಳಿಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಸ್ಥಳಾಂತರಿಸಲ್ಪಟ್ಟವರನ್ನು ಮಟ್ಲಿ ಹೆಲಿಪ್ಯಾಡ್‌ಗೆ ಸಾಗಿಸಲಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement