ವಿಡಿಯೋ
ಬೆಂಗಳೂರಿನಲ್ಲಿ ಶನಿವಾರ ನಡೆದ ವಾರ್ಷಿಕ 16ನೇ ಏರ್ ಚೀಫ್ ಮಾರ್ಷಲ್ ಎಲ್ ಎಂ ಕತ್ರೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಮಾತನಾಡಿದರು. 'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಸಿಂಗ್ ತಿಳಿಸಿದರು.
Advertisement