Watch | Namma Metro ಹಳದಿ ಮಾರ್ಗಕ್ಕೆ PM ಮೋದಿ ಚಾಲನೆ; ಮೆಟ್ರೋಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡಿದೆ: ಸಿದ್ದರಾಮಯ್ಯ; ನಕಲಿ ಮತದಾನದ ದಾಖಲೆ ನೀಡಿ: ರಾಹುಲ್‌ಗೆ EC ಸೂಚನೆ!
ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ನೋಟಿಸ್ ನೀಡಿ ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಹಂಚಿಕೊಳ್ಳುವಂತೆ ಸೂಚಿಸಿದ್ದಾರೆ.