ವಿಡಿಯೋ
ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದರು.
"ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು?
ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ.
ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ" ಎಂದು ಖಡಕ್ಕಾಗಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement