ವಿಡಿಯೋ
ನ್ಯಾಯಮೂರ್ತಿ ವರ್ಮಾ ಅವರ ಮಹಾಭಿಯೋಗಕ್ಕೆ 146 ಸಂಸದರು ಸಹಿ ಮಾಡಿದ ಪ್ರಸ್ತಾವನೆಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಂಗೀಕರಿಸಿದ್ದಾರೆ
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮಹಾಭಿಯೋಗಕ್ಕೆ 146 ಸಂಸದರು ಸಹಿ ಮಾಡಿದ ಪ್ರಸ್ತಾವನೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅಂಗೀಕರಿಸಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚನೆ ಮಾಡಿರುವುದಾಗಿ ಓಂ ಬಿರ್ಲಾ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement