ವಿಡಿಯೋ
ಕರ್ನಾಟಕದ ಜೆಡಿಎಸ್ ಎಂಎಲ್‌ಸಿ ಎಸ್‌ಎಲ್ ಭೋಜೇಗೌಡ ಅವರು ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,800 ಬೀದಿ ನಾಯಿಗಳನ್ನು ಕೊಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಬೀದಿನಾಯಿಗಳ ಹಾವಳಿಯ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement