ವಿಡಿಯೋ
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ನಟ ದರ್ಶನ್ ತೊಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರನ್ನು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಬಂಧಿಸಲಾಯಿತು.
ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್‌ಮೆಂಟ್‌ನಲ್ಲಿರುವ 15 ನೇ ಮಹಡಿಯಲ್ಲಿರುವ ಅವರ ಪತ್ನಿ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ ಬಂಧಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement