ವಿಡಿಯೋ
Watch | ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ- ಡಿ.ಕೆ ಶಿವಕುಮಾರ್ ಭರವಸೆ; ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ; ಒಂದೇ ಕುಟುಂಬದ ಐವರು ಸಜೀವ ದಹನ
ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
