ವಿಡಿಯೋ
ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಬಗ್ಗೆ ನಟಿ ರಮ್ಯಾ ಮಾತಾಡಿದ್ದಾರೆ.
ಮತದಾರರ ವೋಟರ್ ಐಡಿ ತೋರಿಸಿ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದಾರೆ.
ಅನುಮತಿ ಇಲ್ಲದೇ ಈ ರೀತಿ ಮತದಾರರ ಮಾಹಿತಿ ರಿವೀಲ್ ಮಾಡೋದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತಾಡಿದ ನಟಿ ರಮ್ಯಾ, ರಾಹುಲ್ ಗಾಂಧಿ ಸಾಕ್ಷಿ ಸಮೇತ ತೋರಿಸಿದ್ದೇ ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement