ವಿಡಿಯೋ
ಬೆಂಗಳೂರಿನ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಉದ್ಘಾಟಿಸಿದ್ದಾರೆ.
ಕೆ ಆರ್ ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಬೈಕ್ ಸವಾರಿ ಮಾಡಿದರು. ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದರು. ವಿಡಿಯೋ ಇಲ್ಲಿದೆ ನೋಡಿ.
Advertisement