ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos