ವಿಡಿಯೋ
ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಈ ವಿಷಯವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement