ವಿಡಿಯೋ
ಕೊಲಂಬಿಯಾದಲ್ಲಿ ಕಳೆದ ರಾತ್ರಿ ಪೊಲೀಸ್ ಹೆಲಿಕಾಪ್ಟರ್ ಮೇಲೆ ನಡೆದ ಕಾರ್ ಬಾಂಬ್ ಮತ್ತು ಪ್ರತ್ಯೇಕ ದಾಳಿಯಲ್ಲಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ.
ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಈ ಎರಡೂ ದಾಳಿಗಳಿಗೆ ಕೊಲಂಬಿಯಾದ ಕ್ರಾಂತಿಕಾರಿ ಸಶಸ್ತ್ರ ಪಡೆಗಳ (FARC) ಭಿನ್ನಮತೀಯರು ಕಾರಣ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement