ವಿಡಿಯೋ
ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನ SIT ಕಸ್ಟಡಿಗೆ ಒಪ್ಪಿಸಲಾಗಿದೆ.
ಶನಿವಾರ ಬೆಳಗ್ಗೆ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಕರೆತಂದಿದ್ದರು.
ಅನಂತರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement