The Devil ಚಿತ್ರದ 'ಇದ್ರೇ ನೆಮ್ಮದಿಯಾಗಿರ್ಬೇಕ್' ಹಾಡು ಬಿಡುಗಡೆ; Video

ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ಅವರ ಬಹು ನಿರೀಕ್ಷಿತ ಮುಂಬರುವ ಚಿತ್ರ ದಿ ಡೆವಿಲ್ ನ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಫ್ಯಾನ್ಸ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಹಾಡು ಬಿಡುಗಡೆಯಾದ ಕೇವಲ ಅರ್ಧ ಗಂಟೆಗಳಲ್ಲಿ ಸುಮಾರು 4 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com