ವಿಡಿಯೋ
ಉತ್ತರಪ್ರದೇಶದಲ್ಲಿ ಟ್ರಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಸಾವನ್ನಪ್ಪಿ, 42ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಇಂದು ಬೆಳಗಿನ ಜಾವ 2.10 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಕ್ಯಾಂಟರ್ ಟ್ರಕ್ ಒಂದು ಟ್ರ್ಯಾಕ್ಟರ್ ಟ್ರಾಲಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement