ವಿಡಿಯೋ
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಹಠಾತ್ ರಾಜೀನಾಮೆ ನಂತರ, ಅವರು ಎಲ್ಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಕುರಿತು ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಉತ್ತರಿಸಿದ್ದಾರೆ.
ಬಿಜೆಪಿಯೇತರ ಮುಖ್ಯಮಂತ್ರಿಗಳ ವಿರುದ್ಧ 130 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಬಳಸುವುದರ ಸುತ್ತಲಿನ ಪಿತೂರಿ ಆರೋಪಗಳ ಕುರಿತು ಶಾ ಸ್ಪಷ್ಟಪಡಿಸಿದರು.
ಎರಡು ವರ್ಷಗಳ ಕಾಲ ಗುಜರಾತ್ ತೊರೆದಿದ್ದಕ್ಕೆ ಕಾರಣವನ್ನು ಸಹ ಅಮಿತ್ ಶಾ ಈ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement