ವಿಡಿಯೋ
ಜಮ್ಮುವಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದು, ಹಲವಾರು ಮನೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ.
ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟಕ್ಕಿಂತ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆಗಳಲ್ಲಿ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಮುಳುಗಿವೆ.
ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement