ವಿಡಿಯೋ
ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ, ಎಲ್ಲಾ ಧರ್ಮದವರಿಗೂ ಸೇರಿದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಹೇಳಿದ್ದರು.
ಡಿಕೆ ಶಿವಕುಮಾರ್ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಗುರುವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ, ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಹೇಳಿದ್ದಾರೆ.
Advertisement