ವಿಡಿಯೋ
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರನ್ನು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡುತ್ತಾ ಖರ್ಗೆ, ಮಾಜಿ ಉಪಾಧ್ಯಕ್ಷ ಜಗದೀಪ್ ಧಂಖರ್ ಅವರ "ಅನಿರೀಕ್ಷಿತ ಮತ್ತು ಹಠಾತ್ ನಿರ್ಗಮನ"ವನ್ನು ನೆನಪಿಸಿಕೊಂಡರು.
ಸದನವು ಅವರಿಗೆ ಒಳ್ಳೆಯ ರೀತಿಯಲ್ಲಿ ವಿದಾಯ ಹೇಳಲು ಅವಕಾಶ ಸಿಗಲಿಲ್ಲ ಎಂದು ಹೇಳಿದರು.
ಜಗದೀಪ್ ಧಂಕರ್ ಅವರ ಕುರಿತು ಖರ್ಗೆ ಅವರಿಗೆ ಕಿರಣ್ ರಿಜಿಜು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement