ವಿಡಿಯೋ
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಸದ್ಯ ವಿರಾಮ ದೊರೆತ್ತಿರುವಂತೆಯೇ 2ನೇ ಬಾರಿಗೆ ನಡೆದ 'ಬ್ರೇಕ್ ಪಾಸ್ಟ್' ಮೀಟಿಂಗ್ ತೀವ್ರ ಕುತೂಹಲಕ್ಕೆ ಕಾರಣವಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಉಪಾಹಾರಕ್ಕಾಗಿ ಭೇಟಿ ನೀಡಿದರು.
ಸಭೆಯ ಬಳಿಕ ಸಿಎಂ ಮತ್ತು ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement