ವಿಡಿಯೋ
ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮುಹಮ್ಮದ್ ಹೇಳಿದ್ದಾರೆ.
ಕೇರಳದ ಕೋಝಿಕ್ಕೋಡ್ ನಲ್ಲಿ ಮಾತನಾಡಿದ ಮುಹಮ್ಮದ್, ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ.
ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement