ವಿಡಿಯೋ
ಸಂಸತ್ತಿನ ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರದಂದು, ರೋಹ್ಟಕ್‌ನ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರು ಲೋಕಸಭೆಯಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಬಗ್ಗೆ ಕಳವಳ ವ್ಯಕ್ತಪಡಿಸಿದರು.
"ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಈಗ ಫೋನ್‌ಗಳಲ್ಲಿ ಪ್ರೀ-ಇನ್ಸ್ಟಾಲ್ ಮಾಡಲಾಗುವುದು ಎಂದು ಸರ್ಕಾರ ಆದೇಶಿಸಿದೆ..." ಎಂದು ಹೂಡಾ ಹೇಳಿದರು.
ಹೂಡಾ ಅವರ ಪ್ರಶ್ನೆಗೆ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿ, ಸಂಚಾರ ಸಾಥಿ ಅಪ್ಲಿಕೇಶನ್‌ನ ಪ್ರಯೋಜನಗಳನ್ನು ಉಲ್ಲೇಖಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement