ವಿಡಿಯೋ
ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಐತಿಹಾಸಿಕ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದದ ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ- ಹೈಕಮಾಂಡ್ ನಾಯಕ ವೇಣುಗೋಪಾಲ್ ಆಗಮಿಸಿದ್ದಾರೆ.
ಈ ವೇಳೆ, ಸಿದ್ದರಾಮಯ್ಯ-ಡಿಕೆಶಿ ಬೆಂಬಲಿಗರು ಮುಂದಿನ ಸಿಎಂ ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement