ವಿಡಿಯೋ
ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆಯಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದೆ.
ಇದರಿಂದಾಗಿ ಬುಧವಾರ ರಾತ್ರಿಯಿಂದ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಯಿತು ಮತ್ತು ಕೆಲವು ಸೇವೆಗಳು ವ್ಯತ್ಯಯಗೊಂಡವು.
ಇದರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) 73 ವಿಮಾನಗಳು ಸೇರಿವೆ. ವಿಡಿಯೋ ಇಲ್ಲಿದೆ ನೋಡಿ.
ವಿಮಾನ ವಿಳಂಬದಿಂದ ಏರ್‌ಪೋರ್ಟ್‌ನಲ್ಲಿ ಅತಿಯಾದ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು, ಏರ್‌ಪೋರ್ಟ್ ಸಿಬ್ಬಂದಿಗೂ ನಿಯಂತ್ರಣ ಕಷ್ಟವಾಗಿದೆ.
ಪ್ರಯಾಣಿಕರು ಇಂಡಿಗೋ ಏರ್‌ಲೈನ್ಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement