ವಿಡಿಯೋ
'ವಂದೇ ಮಾತರಂ' ಗೀತೆಯ 150ನೇ ವಾರ್ಷಿಕೋತ್ಸವ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಸೋಮವಾರ ಮಾತನಾಡಿದರು.
ವಂದೇ ಮಾತರಂ ಬ್ರಿಟಿಷ್ ದಬ್ಬಾಳಿಕೆಯ ಹೊರತಾಗಿಯೂ ಬಂಡೆಯಂತೆ ನಿಂತು ಏಕತೆಗೆ ಪ್ರೇರಣೆ ನೀಡಿತು ಎಂದು ಹೇಳಿದರು.
ಯಾವುದೇ ವಿಷಯದ ಬಗ್ಗೆ ಮಾತನಾಡುವಾಗಲೆಲ್ಲಾ ಭಾರತದ ಮೊದಲ ಪ್ರಧಾನಿ ನೆಹರು ಮತ್ತು ಕಾಂಗ್ರೆಸ್ ಅನ್ನು ಉಲ್ಲೇಖಿಸುವುದು ಮೋದಿಯವರ ಅಭ್ಯಾಸವಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ ಜವಾಹರಲಾಲ್ ನೆಹರು ಅವರ ಕೊಡುಗೆಗೆ ಒಂದೇ ಒಂದು ಕಪ್ಪು ಚುಕ್ಕೆ ಹಾಕಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement