ವಿಡಿಯೋ
Watch | ದ್ವೇಷ ಭಾಷಣ ತಡೆಗೆ ಮಸೂದೆ ಮಂಡನೆ; ಹಂಪಿಯ ಶಿವ ದೇವಾಲಯದಲ್ಲಿ ಸ್ಮಾರಕ ಸ್ತಂಭ ತುಂಡು; Udupi: 10 ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಜೈಲು ಶಿಕ್ಷೆ
ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದೆ.
