ವಿಡಿಯೋ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ಪದಾಧಿಕಾರಿಗಳ ತಂಡ ಬುಧವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿ ಮಾಡಿದರು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಪದಾಧಿಕಾರಿಗಳ ತಂಡ ಸಹಕಾರ ಮತ್ತು ಅನುಮತಿ ಕೋರಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್, ಭೇಟಿಯನ್ನು "ಅತ್ಯಂತ ಸಕಾರಾತ್ಮಕ" ಮತ್ತು "ಫಲಪ್ರದ" ಎಂದು ಪ್ರಸಾದ್ ಬಣ್ಣಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement