ವಿಡಿಯೋ
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜರ್ಮನಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಒಬ್ಬ ಅನಿವಾಸಿ ಭಾರತೀಯ ರಾಜಕಾರಣಿ.
ಭಾರತಕ್ಕೆ ಈ ದೇಶದ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸುವ ಮತ್ತು ತಮ್ಮ ಕೆಲಸವನ್ನು ಗಂಭೀರವಾಗಿ ಪರಿಗಣಿಸುವ ಭಾರತೀಯ ನಿವಾಸಿ ವಿರೋಧ ಪಕ್ಷದ ನಾಯಕ ಬೇಕಾಗಿದೆ.
ಅವರು ಭಾರತದಲ್ಲಿ ಇರುವುದಕ್ಕಿಂತ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ. ಅವರ ಹೃದಯ ವಿದೇಶದಲ್ಲಿದೆ, ಆದರೆ ಬಲವಂತದಿಂದಾಗಿ ಅವರು ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement