Watch | ಸಿದ್ದರಾಮಯ್ಯ 5 ವರ್ಷ ಸಿಎಂ- ಯತೀಂದ್ರ; ಡಿಕೆಶಿ ಪ್ರತಿಕ್ರಿಯೆ ಏನು?: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತರಾಟೆ; ಸಾಮಾಜಿಕ ಬಹಿಷ್ಕಾರ ನಿಷೇಧಿಸುವ ಮಸೂದೆ ಮಂಡನೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮಧ್ಯೆ ಸಿಎಂ ಹುದ್ದೆ ಬದಲಾವಣೆ ವಿಷಯ ಚರ್ಚೆಯಾಗುತ್ತಲೇ ಇದೆ ಇಂದು ಸಿಎಂ ಸಿದ್ದರಾಮಯ್ಯ ಪುತ್ರ ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೇಳಿಕೆ ಪುನರುಚ್ಛರಿಸಿದ್ದಾರೆ.