Watch | ತಾನೇ ಸಾಕಿದ ಗಿಳಿಗಾಗಿ ಪ್ರಾಣ ಕಳೆದುಕೊಂಡ ಯುವಕ!; ಗೃಹಲಕ್ಷ್ಮಿ ಯೋಜನೆ ಬಗ್ಗೆ ಸದನಕ್ಕೆ ಸಚಿವೆ ಸುಳ್ಳು ಮಾಹಿತಿ?: ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ಪ್ರಮೋದಾ ದೇವಿ ಒಡೆಯರ್ ತಡೆ
ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯ ವಿಧಾನಸಭೆಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರ ಆರೋಪಿಸಿದ್ದಾರೆ.