ವಿಡಿಯೋ
3 ರಿಂದ 6 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಬಾಲ್ಯದ ಆರೈಕೆ ಮತ್ತು ಶಿಕ್ಷಣ (ECCE) ಖಾತರಿಪಡಿಸುವ ಅಗತ್ಯವನ್ನು ಸಂಸದೆ ಸುಧಾ ಮೂರ್ತಿ ಶುಕ್ರವಾರ ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದಕ್ಕಾಗಿ ಹೊಸ ವಿಧಿ 21(b) ಅನ್ನು ಪರಿಚಯಿಸುವ ಸಾಂವಿಧಾನಿಕ ತಿದ್ದುಪಡಿಯನ್ನು ಪರಿಗಣಿಸಬೇಕೆಂದು ಸುಧಾ ಮೂರ್ತಿ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯಸಭೆಯಲ್ಲಿ ನಿರ್ಣಯವನ್ನು ಮಂಡಿಸಿದ ಮೂರ್ತಿ, ಅಂಗನವಾಡಿ ಕಾರ್ಯಕರ್ತರನ್ನು ಅಭಿನಂದಿಸುವ ಮೂಲಕ ಮತ್ತು ಯೋಜನೆಗೆ ಈಗ 50 ವರ್ಷ ತುಂಬಿದೆ ಎಂದು ಹೇಳುವ ಮೂಲಕ ಭಾಷಣ ಪ್ರಾರಂಭಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement