ವಿಡಿಯೋ
ಆಂಧ್ರಪ್ರದೇಶದ ಚಿತ್ತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.
ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು.
ಇಪ್ಪತ್ತೆರಡು ಜನರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ಸ್ಥಳಾಂತರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement