ವಿಡಿಯೋ
ಕೋಲ್ಕತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಶನಿವಾರ ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಟಿಕೆಟ್‌ಗಳಿಗಾಗಿ ಭಾರಿ ಮೊತ್ತವನ್ನು ಪಾವತಿಸಿದ್ದ ಪ್ರೇಕ್ಷಕರು ದಾಂಧಲೆ ನಡೆಸಿದ್ದಾರೆ.
ಫುಟ್ಬಾಲ್ ಆಟಗಾರನನ್ನು ಸರಿಯಾಗಿ ನೋಡಲು ಸಾಧ್ಯವಾಗದ ಕಾರಣ ಪ್ರೇಕ್ಷಕರು ಈ ರೀತಿಯಾಗಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement