ವಿಡಿಯೋ
ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಶನಿವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್ ಅವರು, ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ.
ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement