ವಿಡಿಯೋ
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಕೇಂದ್ರ ಸಚಿವ ವಿ. ಸೋಮಣ್ಣ ಭಾಷಣ ಮಾಡಿದರು.
ಈ ವೇಳೆ, ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ.
ಇದನ್ನ ನಾನೊಬ್ಬನೇ ಹೇಳುತ್ತಿಲ್ಲ ತುಮಕೂರಿನ ಮಹಾಜನತೆಯ ಅಭಿಪ್ರಾಯ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement