ವಿಡಿಯೋ
Watch | ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ?; ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ?- ಪರಮೇಶ್ವರ್
ಭಾನುವಾರ ನಿಧನರಾದ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
